ಖಿದ್ಮಾ ರಾಜ್ಯ ಮಟ್ಟದ ಲೇಖನ ಸ್ಪರ್ಧೆ
ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ರಾಜ್ಯಮಟ್ಟದ ಲೇಖನ ಸ್ಪರ್ಧೆಯನ್ನು ಸಾರ್ವಜನಿಕ ವಲಯದಲ್ಲಿ ಆಯೋಜಿಸಲಾಗಿದೆ ಎಂದು ಖಿದ್ಮಾ ಫೌಂಡೇಶನ್ ಕರ್ನಾಟಕ ಅಧ್ಯಕ್ಷ ಆಮಿರ್ ಅಶ್ಅರೀ ಬನ್ನೂರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 7349197313 ವಾಟ್ಸಪ್ ಮೂಲಕ ಸಂಪರ್ಕಿಸಿ.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0