ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದ ಮೆರವಣಿಗೆ ವೇಳೆ ಚಾಕು ಇರಿದಿದ್ದ ಇಬ್ಬರು ಆರೋಪಿಗಳು ಅರೆಸ್ಟ್
ಬೆಳಗಾವಿ: ನಿನ್ನೆ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆಯ ವೇಳೆಯಲ್ಲಿ ಚಾಕುವಿನಿಂದ ಇರಿದು ಐವರಿಗೆ ಗಾಯಗೊಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಮಾರ್ಕೆಟ್ ಪೊಲೀಸರು ಇಬ್ಬರು ಆರೋಪಿಗಳನ್ನು ಕನ್ನಡ ರಾಜ್ಯೋತ್ಸವ ಮೆರವಣಿಗೆಯ ವೇಳೆಯಲ್ಲಿ ಚಾಕುವಿನಿಂದ ಇರಿದಿದ್ದಂತವರನ್ನು ಬಂಧಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



