ಬೆಳಗಾವಿ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು: ತಪ್ಪಿದ ಭಾರೀ ಅನಾಹುತ, ರೈಲು ಸಂಚಾರದಲ್ಲಿ ವ್ಯತ್ಯಯ

Apr 15, 2025 - 12:42
ಬೆಳಗಾವಿ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು: ತಪ್ಪಿದ ಭಾರೀ ಅನಾಹುತ, ರೈಲು ಸಂಚಾರದಲ್ಲಿ ವ್ಯತ್ಯಯ

ಬೆಳಗಾವಿ: ಬೆಳಗಾವಿ ರೈಲ್ವೆ ನಿಲ್ದಾಣದಿಂದ ಅರ್ಧ ಕಿಲೋ ಮೀಟರ್ ದೂರದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿದ್ದು, ಪರಿಣಾಮ ಸುಮಾರು 4 ಗಂಟೆಗಳ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0