ನವೆಂಬರ್ 5 (ನಾಳೆ) : ಎಸ್ ವೈ ಎಸ್ ದ‌ ಕ ಈಸ್ಟ್ ಜಿಲ್ಲಾ ಕೌನ್ಸಿಲರ್ಸ್ ಕಾಂಕ್ಲೇವ್

Nov 4, 2025 - 13:20
ನವೆಂಬರ್ 5 (ನಾಳೆ) : ಎಸ್ ವೈ ಎಸ್ ದ‌ ಕ ಈಸ್ಟ್ ಜಿಲ್ಲಾ ಕೌನ್ಸಿಲರ್ಸ್ ಕಾಂಕ್ಲೇವ್

ಪುತ್ತೂರು: ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘದ ದ.ಕ ಈಸ್ಟ್ ಜಿಲ್ಲಾ ವ್ಯಾಪ್ತಿಯ 6 ಝೋನ್‌ಗಳ ಎಲ್ಲಾ ಕೌನ್ಸಿಲರ್‌ಗಳನ್ನು ಸೇರಿಸಿ ನಡೆಸುವ ಕೌನ್ಸಿಲರ್ಸ್ ಕಾಂಕ್ಲೇವ್ ನವೆಂಬರ್ 5 ಬುಧವಾರ ಮಧ್ಯಾಹ್ನ 2:30ಗೆ ಉಪ್ಪಿನಂಗಡಿ ನೆಕ್ಕಿಲಾಡಿ ಎಸ್ ಜೆ ಎಂ ಹಾಲ್ ನಲ್ಲಿ ನಡೆಯಲಿದೆ.
ಎಸ್ ವೈ ಎಸ್ ದ.ಕ ಈಸ್ಟ್ ಜಿಲ್ಲಾಧ್ಯಕ್ಷ ಅಶ್ರಫ್ ಸಖಾಫಿ ಮೂಡಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಎಸ್ ವೈ ಎಸ್ ರಾಜ್ಯ ಸಮಿತಿ ಉಪಾಧ್ಯಕ್ಷರಾದ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಹಾಗೂ ಶಾಹುಲ್ ಹಮೀದ್ ಮದದಿ ಭಾಗವಹಿಸಲಿದ್ದಾರೆ.ಎಂದು ದ.ಕ ಈಸ್ಟ್ ಪ್ರಧಾನ ಕಾರ್ಯದರ್ಶಿ ಸ್ವಾಲಿಹ್ ಮುರ ತಿಳಿಸಿದ್ದಾರೆ

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0