WPL 2026: ಮುಂಬೈ ಇಂಡಿಯನ್ಸ್, ಆರ್‌ಸಿಬಿ ನಡುವೆ ಉದ್ಘಾಟನಾ ಪಂದ್ಯ
ಮಹಿಳಾ ಪ್ರೀಮಿಯರ್ ಲೀಗ್ ಹರಾಜು ಇತ್ತೀಚಿಗೆ ನವದೆಹಲಿಯಲ್ಲಿ ನಡೆಯಿತು. ಈ ವೇಳೆ ದೀಪ್ತಿ ಶರ್ಮಾ ದೊಡ್ಡ ಮೊತ್ತವನ್ನು ಜೇಬಿಗೆ ಇಳಿಸಿಕೊಂಡು ದುಬಾರಿ ಆಟಗಾರ್ತಿ ಎಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡರು. ಈಗ ಫ್ರಾಂಚೈಸಿಗಳು ಮುಂದಿನ ಲೀಗ್‌ನ ತಯಾರಿ ನಡೆಸುತ್ತಿವೆ.
ಭಾರತದಲ್ಲಿ ಫೆಬ್ರವರಿಯಲ್ಲಿ ಪುರುಷರ ಟಿ20 ವಿಶ್ವಕಪ್ ನಡೆಯುತ್ತಿದ್ದರಿಂದ ಈ ಬಾರಿ ಡಬ್ಲ್ಯೂಪಿಎಲ್ ಪಂದ್ಯಗಳನ್ನು ಮೊದಲೇ ಆರಂಭಿಸಲು ನಿರ್ಧರಿಸಲಾಗಿದೆ.
ಈ ಬಾರಿ ಮಹಿಳಾ ಪ್ರೀಮಿಯರ್ ಲೀಗ್‌ನ್ನು 2 ನಗರಗಳಲ್ಲಿ ಆಡಿಸಲು ನಿರ್ಧರಿಸಲಾಗಿದೆ. ಏಕದಿನ ಮಹಿಳಾ ವಿಶ್ವಕಪ್‌ಗೆ ಆತಿಥ್ಯವನ್ನು ನೀಡಿದ್ದ ಡಿವೈ ಪಾಟೀಲ್ ಅಂಗಳದಲ್ಲಿ ಮೊದಲ ಲೀಗ್ ನಡೆಯಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್‌ಸಿಬಿ ತಂಡಗಳು ಕಾದಟ ನಡೆಸಲಿವೆ. ಹಾಗಿದ್ದರೆ ನಾಲ್ಕನೇ ಆವೃತ್ತಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.
ನವಿ ಮುಂಬೈ ಲೀಗ್
ಜ.9: ಮುಂಬೈ ಇಂಡಿಯನ್ಸ್ vs ಆರ್‌ಸಿಬಿ
ಜ.10: ಯುಪಿ ವಾರಿಯರ್ಜ್ vs ಗುಜರಾತ್ ಜೈಂಟ್ಸ್
ಜ.10: ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್
ಜ.11: ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್
ಜ.12: ಆರ್‌ಸಿಬಿ vs ಯುಪಿ ವಾರಿಯರ್ಜ್
ಜ.13: ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್
ಜ.14: ಯುಪಿ ವಾರಿಯರ್ಜ್ vs ಡೆಲ್ಲಿ ಕ್ಯಾಪಿಟಲ್ಸ್
ಜ.15: ಮುಂಬೈ ಇಂಡಿಯನ್ಸ್ vs ಯುಪಿ ವಾರಿಯರ್ಜ್
ಜ.16: ಆರ್‌ಸಿಬಿ vs ಗುಜರಾತ್ ಜೈಂಟ್ಸ್
ಜ.17: ಯುಪಿ ವಾರಿಯರ್ಜ್ vs ಮುಂಬೈ ಇಂಡಿಯನ್ಸ್
ಜ.17: ಡೆಲ್ಲಿ ಕ್ಯಾಪಿಟಲ್ಸ್ vs ಆರ್‌ಸಿಬಿ
ವಡೋಧರಾ ಲೀಗ್
ಜ.19: ಗುಜರಾತ್ ಜೈಂಟ್ಸ್ vs ಆರ್‌ಸಿಬಿ
ಜ.20: ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್
ಜ.22: ಗುಜರಾತ್ ಜೈಂಟ್ಸ್ vs ಯುಪಿ ವಾರಿಯರ್ಜ್
ಜ.24: ಆರ್‌ಸಿಬಿ vs ಡೆಲ್ಲಿ ಕ್ಯಾಪಿಟಲ್ಸ್
ಜ.26: ಆರ್‌ಸಿಬಿ vs ಮುಂಬೈ ಇಂಡಿಯನ್ಸ್
ಜ.27: ಗುಜರಾತ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್
ಜ.29: ಯುಪಿ ವಾರಿಯರ್ಜ್ vs ಆರ್‌ಸಿಬಿ
ಜ.30: ಗುಜರಾತ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್
ಫೆ.1: ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಜ್
ಫೆ.3: ಎಲಿಮಿನೇಟರ್
ಫೆ.5: ಫೈನಲ್
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



