ಸಯ್ಯಿದ್ ತ್ವಾಹಿರುಲ್ ಅಹ್ದಲ್ ಉರೂಸ್ ಹಾಗೂ ಮುಹಿಮ್ಮಾತ್ ಸನದ್ ದಾನ: ಮುಹಿಮ್ಮಾತ್ ಕರ್ನಾಟಕ ರಾಜ್ಯ ಯೋಜನಾ ಸಮಿತಿ ಅಸ್ತಿತ್ವಕ್ಕೆ
ಮಂಗಳೂರು: ಕಾಸರಗೋಡಿನ ಮುಹಿಮ್ಮಾತುಲ್ ಮುಸ್ಲಿಮೀನ್ ಎಜುಕೇಶನ್ ಸೆಂಟರ್‌ನ ಮುಖ್ಯಸ್ಥ ಸಯ್ಯಿದ್ ತ್ವಾಹಿರುಲ್ ಅಹ್ದಲ್ 20ನೇ ಉರೂಸ್ ಮುಬಾರಕ್ ಹಾಗೂ ಮುಹಿಮ್ಮಾತ್ ಸನದುದಾನ ಸಮ್ಮೇಳನವು ಜನವರಿ 28ರಿಂದ 31ರವರೆಗೆ ನಡೆಯಲಿದೆ.
ಇದರ ಪ್ರಚಾರಾರ್ಥವಾಗಿ ಕರ್ನಾಟಕದ 10 ಕೇಂದ್ರಗ ಳಲ್ಲಿ ಸಮಾವೇಶ, 500 ಹಿಮಮಿಗಳ ಸಮಾವೇಶವೂ ಜರುಗಲಿದೆ. ಈ ನಿಟ್ಟಿನಲ್ಲಿ ಪೂರ್ವಭಾವಿ ಸಭೆಯು ಮುಹಿಮಾತ್‌ನಲ್ಲಿ ನಡೆದು ಮುಹಿಮ್ಮಾತ್ ಕರ್ನಾಟಕ ರಾಜ್ಯ ಯೋಜನಾ ಸಮಿತಿ ರಚಿಸಲಾಯಿತು.
ಅಧ್ಯಕ್ಷರಾಗಿ ಎಂ.ಪಿ.ಎಂ.ಅಶ್ರಫ್ ಸಅದಿ ಮಲ್ಲೂರು, ಜನರಲ್ ಕನ್ವಿನೆರ್ ಆಗಿ ಅಶ್ರಫ್ ಕಿನಾರ ಮಂಗಳೂರು, ಕೋಶಾಧಿಕಾರಿಯಾಗಿ ಬದ್ರುದ್ದೀನ್ ಹಾಜಿ ಬಜ್ಪೆ, ಉಪಾಧ್ಯಕ್ಷರಾಗಿ ಡಾ.ಎಮ್ಮೆಸ್ಸೆಂ ಝೈನಿ ಕಾಮಿಲ್, ಇಸ್ಟಾಕ್ ಹಾಜಿ ಬೊಳ್ಳಾಯಿ, ಕೆ.ಎಂ.ಅಬೂಬಕರ್ ಸಿದ್ದೀಕ್ ಮೋಂಟುಗೋಳಿ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಮೆಹಬೂಬ್ ಸಖಾಫಿ ಕಿನ್ಯ, ಹಸೈನಾರ್ ಆನೆಮಹಲ್ ಸಕಲೇಶಪುರ, ಖಲೀಲ್ ಮಾಲಿಕಿ ಬೋಳಂತೂರು, ಮುಖ್ಯ ಸಂಯೋಜಕರಾಗಿ ಕೆ.ಕೆ.ಎಂ.ಕಾಮಿಲ್ ಸಖಾಫಿ, ಸಂಯೋಜಕರಾಗಿ ಕೆ.ಕೆ.ಅಶ್ರಫ್ ಸಖಾಫಿ ಹಿಮಮಿ ಸುರಿಬೈಲ್, ರವೂಫ್ ಹಿಮಮಿ ಸಖಾಫಿ, ಇಬ್ರಾಹೀಂ ಸಖಾಫಿ ಪಯೊಟ್ಟ ಆಯ್ಕೆಯಾದರು.
What's Your Reaction?
Like
0
Dislike
0
Love
0
Funny
0
Angry
0
Sad
1
Wow
0



