ರಾಜ್ಯ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಹಲವೆಡೆ ದಿಢೀರ್ ಭೇಟಿ, ಅವ್ಯವಸ್ಥೆ ವಿರುದ್ಧ ಅಸಮಾಧಾನ
ಉಡುಪಿ: ರಾಜ್ಯ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಇಂದು ಬೆಳ್ಳಂಬೆಳಗ್ಗೆ ಉಡುಪಿಯ ಹಲವು ಕಡೆಗಳಿಗೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಇಲ್ಲಿನ ಅವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಉಪಲೋಕಾಯುಕ್ತರು, ಪ್ರಕರಣ ದಾಖಲಿಸಿ ಕಾನೂನು ಕ್ರಮದ ಎಚ್ಚರಿಕೆ ನೀಡಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



