ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ವ್ಯಕ್ತಿ ಅರೆಸ್ಟ್
ಉಡುಪಿ: ಶಿರೂರು ಪರ್ಯಾಯ ಮಹೋತ್ಸವಕ್ಕೆ ಹೊರೆ ಕಾಣಿಕೆ ಸಲ್ಲಿಸಲು ರಚಿಸಲಾದ ಉಡುಪಿ ಜಿಲ್ಲಾ ಮುಸ್ಲಿಂ ಸೌಹಾರ್ದ ಪರ್ಯಾಯ ಸಮಿತಿ ಕುರಿತಾಗಿ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳದ ನಿಟ್ಟೆ ಗ್ರಾಮದ ಸುಧಾಕರ್(37) ಬಂಧಿತ ಆರೋಪಿ.
ಸುಧಾಕರ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು 15 ದಿನ ನ್ಯಾಯಾಂಗ ಬಂದನಕ್ಕೆ ಒಪ್ಪಿಸಲಾಗಿದೆ. ಇದೇ ರೀತಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ನಿಟ್ಟೆಯ ಸುದೀಪ್ ಶೆಟ್ಟಿ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



