SSLC ಫಲಿತಾಂಶ ಪ್ರಕಟ: ದ.ಕ. ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ
2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ. 62.34 ರಿಸಲ್ಟ್ ಬಂದಿದೆ. ಎಂದಿನಂತೆ ಬಾಲಕರಿಗಿಂತ ಬಾಲಕಿಯರು ಹೆಚ್ಚು ಪ್ರತಿಶತದಷ್ಟು ಫಲಿತಾಂಶ ಪಡೆದಿದ್ದಾರೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆ (ಶೇ.91.12), ಉಡುಪಿ ಜಿಲ್ಲೆ (ಶೇ.89.96), ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕು ಸ್ಥಾನ ಪಡೆದಿವೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



