ಮೈಸೂರು: ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶ

May 4, 2025 - 10:20
ಮೈಸೂರು: ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶ

ಮೈಸೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು.

ನಗರದ ತಿಲಕ್ ನಗರದ ಈದ್ಗಾ ಮೈದಾನದಲ್ಲಿ ಶನಿವಾರ ಆಲ್ ಇಂಡಿಯಾ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್‌ ಕರೆ ನೀಡಿದ್ದ ಪ್ರತಿಭಟನಾ ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಮರು ಪಾಲ್ಗೊಂಡರು.

ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ವಸ್ತುಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಯೂಬ್ ಖಾನ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಭಾಗವಹಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0