ಹಂಗರಗಿ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ

Jun 24, 2025 - 18:03
ಹಂಗರಗಿ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ

ಬಾದಾಮಿ ತಾಲೂಕಿನ ಹಂಗರಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ "ಅಂತರಾಷ್ಟ್ರೀಯ ಯೋಗ" ದಿನಾಚರಣೆಯನ್ನು ಆಚರಿಸಲಾಗಿದ್ದು , ಶಾಲೆಯ ಮಕ್ಕಳಿಗೆ 'ಯೋಗದ' ಉದ್ದೇಶ ಹಾಗೂ ಮಹತ್ವವನ್ನು ತಿಳಿಸಿಕೊಡಲಾಯಿತು. ಅಲ್ಲದೇ ಮಕ್ಕಳಿಗೆ ಯೋಗ ಮಾಡಿಸಿ ಸಿಹಿಯನ್ನು ಹಂಚಿ ಸಂಭ್ರಮಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಸಿ ವೈ ಸಂಗಮ್ ಹಾಗೂ ಸಿಬ್ಬಂದಿ ವರ್ಗ ಜೊತೆಗೆ ಎಸ್ ಡಿ ಎಂ ಸಿಯ ಪದಾಧಿಕಾರಿಗಳು  ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0