ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ : 12 ಮಂದಿ ಸಾವು, ಹಲವರಿಗೆ ಗಾಯ

Jun 30, 2025 - 17:48
ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ : 12 ಮಂದಿ ಸಾವು, ಹಲವರಿಗೆ ಗಾಯ

ತೆಲಂಗಾಣ :  ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, 12 ಮಂದಿ ಮೃತಪಟ್ಟಿದ್ದು,, ಹಲವರು ಗಾಯಗೊಂಡಿರುವ ಘಟನೆತೆಲಂಗಾಣದ ಪಶಮೈಲರಾಮ್ನಲ್ಲಿರುವ ಸಿಗಾಚಿ ರಾಸಾಯನಿಕ ಫ್ಯಾಕ್ಟರಿಯಲ್ಲಿ ನಡೆದಿದೆ.ಮೃತಪಟ್ಟವರ ಕುಟುಂಬದವರಿಗೆ ಸರ್ಕಾರದಿಂದ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.

ಸ್ಫೋಟದಿಂದಾಗಿ ಸುಮಾರು 15 ರಿಂದ 20 ಜನರು ಗಾಯಗೊಂಡಿದ್ದಾರೆ ಎಂದು ತೆಲಂಗಾಣ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಅನೇಕ ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ಘಟನಾ ಸ್ಥಳದಲ್ಲಿ 11 ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದ್ದು, ಅಗ್ನಿಶಾಮಕ ಕಾರ್ಯಾಚರಣೆಗಳು ನಡೆಯುತ್ತಿವೆ.

https://x.com/PTI_News/status/1939560302372438412?ref_src=twsrc%5Etfw%7Ctwcamp%5Etweetembed%7Ctwterm%5E1939560302372438412%7Ctwgr%5E85422292258366297c54f1d9f217ebd4553dbaa0%7Ctwcon%5Es1_c10&ref_url=https%3A%2F%2Fkannadadunia.com%2Fmassive-explosion-in-telanganas-chemical-factory-12-dead-many-injured-watch-video%2F

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0