ದಾವಣಗೆರೆಯಲ್ಲಿ ಘೋರ ದುರಂತ : ಮನೆಯಲ್ಲಿ 'UPS' ಸ್ಪೋಟಗೊಂಡು ಇಬ್ಬರು ದುರ್ಮರಣ.!
ದಾವಣಗೆರೆ: ದಾವಣಗೆರೆಯಲ್ಲಿ ಘೋರ ದುರಂತ ಸಂಭವಿಸಿದ್ದು, ಯುಪಿಎಸ್ ಸ್ಪೋಟ ಸಂಭವಿಸಿ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ ಮೃತರನ್ನು ವಿಮಲಾ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ರುದ್ರಮುನಿಸ್ವಾಮಿ ಹಿರೇಮಠ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ದಾವಣಗೆರೆ ನಗರದ ಕಾಯಿಪೇಠಯಲ್ಲಿ ಈ ಘಟನೆ ನಡೆದಿದೆ.
ಅಗ್ನಿ ಅವಘಡದಿಂದ ಇಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



