ವಿರಾಜಪೇಟೆ: ಕಾಫಿ ತೋಟಕ್ಕೆ ನುಗ್ಗಿದ ಕೆಎಸ್ಸಾರ್ಟಿಸಿ ಬಸ್; ಪ್ರಯಾಣಿಕರು ಪಾರು

Jul 7, 2025 - 12:09
ವಿರಾಜಪೇಟೆ: ಕಾಫಿ ತೋಟಕ್ಕೆ ನುಗ್ಗಿದ ಕೆಎಸ್ಸಾರ್ಟಿಸಿ ಬಸ್; ಪ್ರಯಾಣಿಕರು ಪಾರು

ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮಡಿಕೇರಿಯಿಂದ ವಿರಾಜಪೇಟೆ ಮಾರ್ಗವಾಗಿ ಬೆಂಗಳೂರು-ಕೋಲಾರ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ವಿರಾಜಪೇಟೆಯ ಕಾವೇರಿ ಕಾಲೇಜು ಬಳಿಯ ಇಳಿಜಾರಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಕಾಫಿ ತೋಟಕ್ಕೆ ನುಗ್ಗಿದೆ.ವ ಅದೃಷ್ಟವಶಾತ್ ಬಸ್ಸಿನಲ್ಲಿದ್ದವರು ಸುರಕ್ಷಿತವಾಗಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0