SSF ದ.ಕ ಈಸ್ಟ್ ಜಿಲ್ಲಾ ಮಟ್ಟದ ದಅವಾ ಸೆನ್ಸೋರಿಯಂ ನಾಳೆ ವಿಟ್ಲದಲ್ಲಿ
ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) SSF ದ.ಕ ಈಸ್ಟ್ ಜಿಲ್ಲಾ ಸಮಿತಿ ಮುತಅಲ್ಲಿಂ ವಿದ್ಯಾರ್ಥಿಗಳಿಗೆ ಆಯೋಜಿಸುವ ದಅವಾ ಸೆನ್ಸೋರಿಯಂ ಕ್ಯಾಂಪ್ ನಾಳೆ (ಜುಲೈ 15) ಬೆಳಿಗ್ಗೆ 10.00 ರಿಂದ ಮದ್ಯಾಹ್ನ 1.00ರ ತನಕ ವಿಟ್ಲ ಬ್ರೈಟ್ ಆಡಿಟೋರಿಯಂ ನಲ್ಲಿ ನಡೆಯಲಿದೆ.
ಜಿಲ್ಲಾ ಮಟ್ಟದ ಬೃಹತ್ ಮುತ ಅಲ್ಲಿಂ ಸಂಗಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ SSF ಕೇರಳ ರಾಜ್ಯ ಫಿನಾನ್ಸ್ ಕಂಟ್ರೋಲರ್ ಬಹು ಅನಸ್ ಅಮಾನಿ ಪುಷ್ಪಗಿರಿ ಆಗಮಿಸಲಿದ್ದಾರೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಯಾಝ್ ಎಲಿಮಲೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



