ಜುಲೈ 26ರಂದು ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆಯಾಗಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

Jul 26, 2025 - 10:22
ಜುಲೈ 26ರಂದು ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆಯಾಗಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಜುಲೈ 26 ರಂದು ಶಾಲೆಗಳಿಗೆ ರಜೆ ಬಗ್ಗೆ ಸಂದೇಶ ವೈರಲ್ ಆಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಶನಿವಾರ ಯಾವುದೇ ರಜೆ ಇದುವರೆಗೂ ಘೋಷಣೆ ಆಗಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸ್ಪಷ್ಟನೆ ನೀಡಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0