ಧರ್ಮಸ್ಥಳ ಪ್ರಕರಣ | ಎರಡನೇ ದೂರುದಾರನ ದೂರೂ ಎಸ್ ಐ ಟಿ ಗೆ ಹಸ್ತಾಂತರ
ಬೆಳ್ತಂಗಡಿ: ಧರ್ಮಸ್ಥಳ ಠಾಣೆಗೆ ನೀಡಿದ್ದ ಎರಡನೇ ದೂರುದಾರನ ದೂರನ್ನು ಎಸ್ ಐ ಟಿ ಗೆ ಹಸ್ತಾಂತರಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದ ದೂರನ್ನು ಎಸ್ ಐ ಟಿ ಗೆ ಹಸ್ತಾಂತರಿಸುವಂತೆ ರಾಜ್ಯ ಪೊಲೀಸ್ DGP & IGP ಅವರು ಆದೇಶ ನೀಡಿರುವುದರಿಂದ, ಮುಂದಿನ ವಿಚಾರಣೆಗಾಗಿ ಎಸ್.ಐ.ಟಿ ತಂಡಕ್ಕೆ ಹಸ್ತಾಂತರಿಸಲಾಗಿದೆ. ಪ್ರಕರಣದ ಮುಂದಿನ ತನಿಖೆಯನ್ನು ಎಸ್.ಐ.ಟಿ ನಡೆಸಲಿದೆ ಎಂದು ಎಸ್ಪಿ ಡಾ. ಅರುಣ್ ಕೆ ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



