ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್​ಗೆ ಬಿಗ್ ಶಾಕ್; ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್

Aug 14, 2025 - 11:03
ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್​ಗೆ ಬಿಗ್ ಶಾಕ್; ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್

ಹೊಸದಿಲ್ಲಿ: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸಹಿತ ಎಲ್ಲಾ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.ಈ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಗೆ ನಿಯಮಿತ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರಕಾರ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಈ ಮಹತ್ವದ ತೀರ್ಪು ಪ್ರಕಟಿಸಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. 

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0