ಧರ್ಮಸ್ಥಳ ಪ್ರಕರಣ: ದೂರುದಾರನನ್ನು ಬಂಧಿಸಿದ ಎಸ್‌ಐಟಿ

Aug 23, 2025 - 11:49
ಧರ್ಮಸ್ಥಳ ಪ್ರಕರಣ: ದೂರುದಾರನನ್ನು ಬಂಧಿಸಿದ ಎಸ್‌ಐಟಿ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನನ್ನು ವಿಶೇಷ ತನಿಖಾ ತಂಡ (SIT) ಬಂಧಿಸಿದೆ.

ಸತತ ವಿಚಾರಣೆಯ ಬಳಿಕ ಅನಾಮಿಕನನ್ನು ತನಿಖಾ ತಂಡ ಬಂಧಿಸಿದೆ.

ಎಸ್‌ಐಟಿ ತಂಡ ಸಮಾಧಿ ಶೋಧವನ್ನು ಸ್ಥಗಿತಗೊಳಿಸಿ ದೂರುದಾರನ ವಿರುದ್ಧವೇ ರಿವರ್ಸ್‌ ತನಿಖೆ ಶುರು ಮಾಡಿತ್ತು. ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಮತ್ತು ಸುಮಾರು 25 ಪೊಲೀಸರ ತಂಡ ಎಸ್‌ಐಟಿ ಠಾಣೆಯಲ್ಲಿ ತೀವ್ರ ವಿಚಾರಣೆ ನಡೆಸಿದ್ದರು.

What's Your Reaction?

Like Like 1
Dislike Dislike 0
Love Love 1
Funny Funny 1
Angry Angry 1
Sad Sad 0
Wow Wow 0